Advertisement

Category: ಸ್ಥಳೀಯ

Talent award/ ಎಸ್ ಎಸ್ ಎಲ್ ಸಿ, ಪಿ ಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

ಎಸ್ ಎಸ್ ಎಲ್ ಸಿ ಹಾಗೂ ಪಿ ಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Talent award) ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಸಾರದಹೊಳೆ ದೇವಸ್ಥಾನದಲ್ಲಿ ನಡೆಯಿತು.

Read More

DG & IGP Commendation Disc/ ಡಿಜಿ – ಐಜಿಪಿ ಪ್ರಶಂಸಾ ಪತ್ರಕ್ಕೆ ಭಟ್ಕಳದ ದೀಪಕ ನಾಯ್ಕ ಆಯ್ಕೆ

ಭಟ್ಕಳ ಶಹರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೀಪಕ ನಾಯಕ ಅವರನ್ನು ಡಿಜಿ ಮತ್ತು ಐಜಿಪಿ ಪ್ರಶಂಸಾ ಪತ್ರಕ್ಕೆ (DG & IGP Commendation Disc) ಆಯ್ಕೆ ಮಾಡಲಾಗಿದೆ.

Read More

government school/ ಸರಕಾರಿ ಶಾಲೆಯ ಅಭಿವೃದ್ಧಿಗೆ ಕೇಶ್ನಿಮನೆ ಕುಟುಂಬದ ಕೊಡುಗೆ 

ಭಟ್ಕಳ ತಾಲೂಕಿನ ಮುಂಡಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ನಂ ೨ ಶಾಲೆಗೆ (government school) ಕೇಶ್ನಿಮನೆ ಕುಟುಂಬದವರು ರೂ ೧೦ ಲಕ್ಷ ದೇಣಿಗೆ ನೀಡಿದ್ದಾರೆ.

Read More

Bhatkal/ ಭಟ್ಕಳಕ್ಕೆ ಎಡಿಜಿಪಿ, ಐಜಿಪಿ ಭೇಟಿ

ಎಡಿಜಿಪಿ (ADGP)ಆರ್ ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ (IGP) ಅಮಿತ್ ಸಿಂಗ್ ಭಟ್ಕಳಕ್ಕೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

Read More

exiled/ ಮೂಸಾನಗರ ನಿವಾಸಿಗೆ ಜಿಲ್ಲೆಯಿಂದ ಆರು ತಿಂಗಳು ಗಡಿಪಾರು 

ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (೪೬) ಎಂಬುವನನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ (exiled).

Read More

Video News

Loading...
error: Content is protected !!