Advertisement

Category: ಸ್ಥಳೀಯ

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲೇ ಶಿಕಾರಿಪುರದ ವ್ಯಕ್ತಿ ಸಾವು

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲಿಯೇ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವನಮಹೋತ್ಸವ ಕಾರ್ಯಕ್ರಮಕ್ಕೆ ಪತ್ರಕರ್ತರೊಡಗೂಡಿ ಚಾಲನೆ

ಭಟ್ಕಳದ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಅರಣ್ಯ ಇಲಾಖೆಯಿಂದ ಒಂದು ವಾರದ ಕಾಲ ನಡೆಸಲಾಗುವ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Read More

ಮೂರು ತಾಲೂಕುಗಳಲ್ಲಿ ಶಾಲೆ- ಕಾಲೇಜುಗಳಿಗೆ ರಜೆ

ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Read More

ಖಾಸಗಿ ಬಸ್ ಪ್ರಯಾಣಿಕನ ಮೇಲೆ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು

ಖಾಸಗಿ ಬಸ್ ಪ್ರಯಾಣಿಕನ ಮೇಲೆ ಹಲ್ಲೆ ಪ್ರಕರಣ ಹೊಸ ತಿರುವು ಪಡೆದಿದೆ. ಬಸ್ಸಿನಲ್ಲಿ ಯುವಕನ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಬಸ್ ವ್ಯವಸ್ಥಾಪಕ ಹೇಳಿದ್ದಾರೆ.

Read More

Video News

Loading...
error: Content is protected !!