Advertisement

Category: ಸ್ಥಳೀಯ

ಸುಳಿಗಾಳಿಗೆ ಹಾರಿಹೋದ ಮೇಲ್ಛಾವಣಿ

ಸುಳಿಗಾಳಿಗೆ ಹೋಟೆಲ್ ಹಾಗೂ ಕುಶನ್ ಅಂಗಡಿಯ ಮೇಲ್ಛಾವಣಿ ಹಾರಿ ಹೋದ ಘಟನೆಯೊಂದು ಗಡಿ ಭಾಗದ ಶಿರೂರಿನ ಬಪ್ಪನಬೈಲುವಿನ ರಾಷ್ಟ್ರಿಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

Read More

ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಯಶಸ್ವಿ

ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಭಟ್ಕಳದಲ್ಲಿ ಏರ್ಪಡಿಸಲಾಗಿತ್ತು.

Read More

ಆರ್ ಎನ್ ಶೆಟ್ಟಿ ಪಪೂ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ

ಮುರುಡೇಶ್ವರದ ಆರ್ ಎನ್ ಶೆಟ್ಟಿ ಪಪೂ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

Read More

ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತರಿಗೆ ಗೌರವ ಸನ್ಮಾನ

ಪತ್ರಿಕಾ ದಿನಾಚರಣೆ ನಿಮಿತ್ತ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ಸಮಾಜ ಸೇವಕ ಎಸ್. ಎಸ್. ಕಾಮತರನ್ನು ಗೌರವಿಸಲಾಯಿತು.

Read More

Video News

Loading...
error: Content is protected !!