Advertisement

Category: ಸ್ಥಳೀಯ

ವಿದ್ಯಾಂಜಲಿ ಪಬ್ಲಿಕ್ ಶಾಲೆ ಐಸಿಎಸ್‌ಇ ಪರೀಕ್ಷೆಯಲ್ಲಿ ಶೇ.೧೦೦ ಸಾಧನೆ

ಭಟ್ಕಳದ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಐಸಿಎಸ್‌ಇ ಪರೀಕ್ಷೆಯಲ್ಲಿ ಸತತ ೧೦ನೇ ಸಾಲಿನಲ್ಲೂ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.

Read More

ಅಪರೂಪದ ಅಜ್ಜಿ ಕೈತುತ್ತು ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತಲಗೋಡ ರಂಗಮಂದಿರದಲ್ಲಿ ಅಪರೂಪದ ಅಜ್ಜಿ ಕೈತುತ್ತು ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Read More

ಸಾವಿಷ್ಕಾರ್ ಫೆಸ್ಟ್ ನಲ್ಲಿ ಎಐಟಿಎಂ‌ ವಿದ್ಯಾರ್ಥಿಗಳ ಸಾಧನೆ

ಭಟ್ಕಳ : ಇಲ್ಲಿನ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ಸಾವಿಷ್ಕಾರ್ ಫೆಸ್ಟ್ ನಲ್ಲಿ ಭಾಗವಹಿಸಿ ಸಮಗ್ರ ಚಾಂಪಿಯನ್‌ಶಿಪ್ ನಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.

Read More

‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಚಾಲನೆ

ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೋರ್ಚಾ ಸಹಯೋಗದೊಂದಿಗೆ ಭಟ್ಕಳದಲ್ಲಿ ‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.

Read More

Video News

Loading...
error: Content is protected !!