ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಟ್ಕಳದಲ್ಲಿ ಪ್ರಚಾರ
ಮೋದಿ ಪ್ಯಾನ್ಸಿ ಡ್ರೆಸ್ ಮಾಡುತ್ತಿದ್ದಾರೆ. ಇದಕ್ಕಾಗಿ ಸರ್ಕಾರದ ಹಣ ಪೋಲ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಮೋದಿ ಪ್ಯಾನ್ಸಿ ಡ್ರೆಸ್ ಮಾಡುತ್ತಿದ್ದಾರೆ. ಇದಕ್ಕಾಗಿ ಸರ್ಕಾರದ ಹಣ ಪೋಲ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ತನ್ನ ಹೆಂಡತಿ ಹೆರಿಗೆಯಾದ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ೧೫ ಸೀಲಿಂಗ್ ಫ್ಯಾನ್ ಗಳನ್ನು ವ್ಯಕ್ತಿಯೊಬ್ಬ ಉಡುಗೊರೆಯಾಗಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾನೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಪೇಟೆಯಲ್ಲಿ ಸಾರ್ವಜನಿಕ ಸಹಿ ಸಂಗ್ರಹಣೆ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
Read Moreಲೋಕಸಭೆ ಚುನಾವಣೆ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಸಹಭಾಗಿತ್ವದಲ್ಲಿ ಯುವ ಮತದಾರರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
Read Moreಉತ್ತರ ಕನ್ನಡ, ಕರ್ನಾಟಕ, ದೇಶ/ವಿದೇಶ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಲೋಕಸಭಾ ಚುನಾವಣೆಗೆ ಇನ್ನೇನು ಒಂದು ವಾರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಟ್ಕಳಿಗರಿಗೆ ಫ್ರೀ ಟಿಕೇಟ್ ಆಫರ್ ಲಭಿಸಿದೆ.
Read More

