Advertisement

Category: ಸ್ಥಳೀಯ

Installation/ ಮಾ ೨೭ರಂದು ಬಾಲಾಲಯದಲ್ಲಿ ಸೋಡಿಗದ್ದೆ ಶ್ರೀ ದೇವಿಯ ಮೂಲ ಸನ್ನಿಧಿ ಪ್ರತಿಷ್ಠಾಪನೆ 

ಸೋಡಿಗದ್ದೆ (Sodigadde) ಶ್ರೀ ಮಹಾಸತಿ ದೇವಸ್ಥಾನದ ಕಟ್ಟಡವನ್ನು ನೂತನ ಶಿಲಾಮಯವಾಗಿ ಜೀರ್ಣೋದ್ಧಾರದ ಮೊದಲ ಹಂತವಾದ ಕಲಾ ವಿಸರ್ಜನೆ ಮತ್ತು ಬಾಲಾಲಯದಲ್ಲಿ ಶ್ರೀ ದೇವರ ಸ್ಥಾಪನೆ (Installation) ಕಾರ್ಯಕ್ರಮವು ಮಾರ್ಚ ೨೭ರಂದು ನಡೆಯಲಿದೆ

Read More

cattle rescued/ ಜಾಗಟೆಬೈಲ್ ಪ್ರದೇಶದಲ್ಲಿ ೯ ಜಾನುವಾರು ರಕ್ಷಣೆ

ಅಕ್ರಮವಾಗಿ ಜಾನುವಾರು ಸಾಗಾಟ ನಡೆಸಿದ ಪ್ರಕರಣದಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ (cattle rescued).

Read More

arrested/ ಭಟ್ಕಳದಲ್ಲಿ ಜಾನುವಾರು ಅಕ್ರಮ ಸಾಗಾಟ: ಒಬ್ಬ ಸೆರೆ, ಇನ್ನೊಬ್ಬ ಪರಾರಿ 

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಇಬ್ಬರು ಆರೋಪಿತರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು (arrested), ಇನ್ನೊಬ್ಬ ಪರಾರಿಯಾಗಿದ್ದಾನೆ.

Read More

SSLC exams/ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಟ್ಕಳದಲ್ಲಿ ಮೊದಲ ದಿನ ೩೫ ವಿದ್ಯಾರ್ಥಿಗಳು ಗೈರು

ಮಾರ್ಚ್ ೧೮ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC exams) ಪ್ರಾರಂಭವಾಗಿದ್ದು, ಭಟ್ಕಳ ತಾಲೂಕಿನಲ್ಲಿ ೨೦೪೨ ಸಾಮಾನ್ಯ ಜೊತೆಗೆ ೨೪೬ ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

Read More

car collision/ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ

ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು (car collision) ಬೈಕಿನಲ್ಲಿದ್ದ ತಂದೆ-ಮಗ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!