ಶಿವರಾತ್ರಿಯ ಅಂಗವಾಗಿ ಯಶಸ್ವಿ ಪಾದಯಾತ್ರೆ
ಭಟ್ಕಳ : ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ 5ನೇ ವರ್ಷದ ಪಾದಯಾತ್ರೆ ನಡೆಸಿದರು.
Read Moreಭಟ್ಕಳ : ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ 5ನೇ ವರ್ಷದ ಪಾದಯಾತ್ರೆ ನಡೆಸಿದರು.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಸಮುದ್ರದ 25 ಸ್ಥಳಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಡಿ ಕೃತಕ ಬಂಡೆಸಾಲುಗಳ (Artificial Reef) ಅಳವಡಿಕೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.
Read Moreಶರಾಬ್ಬಿ ಹೊಳೆ ಮಾಲಿನ್ಯ ನಿರ್ಮೂಲನೆಗೆ ಮುಂದಿನ ವಾರ ಸಭೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಆಯುಕ್ತೆ ಡಾ.ನಯನಾ ಭರವಸೆ ಹೇಳಿದ್ದಾರೆ.
Read Moreಭಟ್ಕಳದಲ್ಲಿ ನೂರ್ ಹಲ್ಕಾ ವತಿಯಿಂದ ಎರಡು ದಿನಗಳ ಕಾಲ ನಡೆದ ಮತದಾರರ ಗುರುತಿನ ಚೀಟಿ ಮೆಗಾ ಶಿಬಿರದಲ್ಲಿ 483 ಹೊಸ ಹೆಸರುಗಳು ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿವೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಶಿವರಾತ್ರಿ ಅಂಗವಾಗಿ ಮುರುಡೇಶ್ವರ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆ ವೇಳೆಗೆ 5 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದರು.
Read More

