Advertisement

Category: ಸ್ಥಳೀಯ

Fisherman missing/ ದೋಣಿ ಪಲ್ಟಿಯಾಗಿ ಸಮುದ್ರದಲ್ಲಿ ಮೀನುಗಾರ ನಾಪತ್ತೆ

ಭಟ್ಕಳ ತಾಲೂಕಿನ ಜಾಲಿಕೋಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಪಾತಿ ದೋಣಿ ಪಲ್ಟಿಯಾದ ಪರಿಣಾಮ ಮೀನುಗಾರನೊಬ್ಬ ನಾಪತ್ತೆಯಾಗಿರುವ (Fisherman missing) ಘಟನೆ ನಡೆದಿದೆ.

Read More

Rotary/ ರೋಟರಿ ಅಧ್ಯಕ್ಷರಾಗಿ ಶ್ರೀನಾಥ ಪೈ ಪದಗ್ರಹಣ 

ಸಮುದಾಯದ ಸಮಗ್ರ ಅಭಿವೃದ್ಧಿಗೆ ರೋಟರಿ (Rotary) ನಿರಂತರವಾಗಿ ಸೇವಾ ಕಾರ್ಯ ಕೈಗೊಳ್ಳುತ್ತಿದೆ” ಎಂದು ರೋಟರಿಯ ಮೆಡಿಕಲ್ ಕ್ಯಾಂಪ್ ಕರ್ನಾಟಕ ಜಿಲ್ಲಾ ಕಾರ್ಯದರ್ಶಿ  ಡಾ ದಿನೇಶ ಹೆಗಡೆ ಹೇಳಿದರು.

Read More

Chaturmasya/ ಬೈಂದೂರಿನಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಚಾತುರ್ಮಾಸ್ಯ

ಬೈಂದೂರಿನಲ್ಲಿ ಚಾತುರ್ಮಾಸ್ಯ (Chaturmasya) ವ್ರತಾಚರಣೆ ಜುಲೈ ೨೯ರಿಂದ ಶ್ರೀರಾಮ ಕ್ಷೇತ್ರದ ಜಗದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿ ಕೈಗೊಳ್ಳಲಿದ್ದಾರೆ

Read More

condolences/ ಮೃತರ ಮನೆಗೆ ಸಂತಾಪ ಸೂಚಿಸಲು ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್!

ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಮೃತರ ಮನೆಗೆ ಸಂತಾಪ (condolences) ಸೂಚಿಸಲು ತೆರಳಿದ್ದ ಕುಟುಂಬದ ಸದಸ್ಯರ ಮೇಲೆಯೇ ಮಾಟ-ಮಂತ್ರ ಮಾಡಿಸಿ ತಂದೆಯ ಸಾವಿಗೆ ಕಾರಣರಾಗಿದ್ದೀರಿ ಎಂದು ಆರೋಪಿಸಿ ಹಲ್ಲೆ ನಡೆಸಿ, ಸ್ಟೀಲ್ ರಾಡ್‌ನಿಂದ ಹೊಡೆದು ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

Read More

Video News

Loading...
error: Content is protected !!