Advertisement

Category: ಸ್ಥಳೀಯ

Bike skid/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್: ಇಬ್ಬರು ಗಂಭೀರ 

ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ (Bike skid) ಆಗಿ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Makkala Santhe/ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಸಂತೆ 

ಭಟ್ಕಳ (Bhatkal) ತಾಲೂಕಿನ ಬೈಲೂರು ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ (KPS) ಪ್ರಸಕ್ತ ಶೈಕ್ಷಣಿಕ ಸಾಲಿನ ‘ಮಕ್ಕಳ ಸಂತೆ’ (Makkala Santhe) ಕಾರ್ಯಕ್ರಮವನ್ನು ಸಂಭ್ರಮದಿಂದ ನಡೆಸಲಾಯಿತು.

Read More

car collided/ ಮಹಿಳೆ ಚಲಾಯಿಸುತ್ತಿದ್ದ ಕಾರು ಮೋಟಾರ ಸೈಕಲ್ಲಿಗೆ ಡಿಕ್ಕಿ: ಅರ್ಚಕ ಆಸ್ಪತ್ರೆಗೆ

ಮಹಿಳೆ ಚಲಾಯಿಸುತ್ತಿದ್ದ ಕಾರು ಮೋಟರ್ ಸೈಕಲ್ಲಿಗೆ ಡಿಕ್ಕಿಯಾಗಿ (car collided) ಮೋಟಾರ್ ಸೈಕಲ್ ಚಲಾಯಿಸುತ್ತಿದ್ದ ಅರ್ಚಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

foundation stone/ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಫೆ ೮ರಂದು

ಭಟ್ಕಳ ನಗರದ ಬೋಯಿರಕೇರಿಯ ಪುರಾತನ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ (foundation stone) ಫೆ ೮ ರವಿವಾರ ಬೆಳಿಗ್ಗೆ ೧೦-೩೦ಕ್ಕೆ ನಡೆಯಲಿದೆ. 

Read More

Video News

Loading...
error: Content is protected !!