Category: ಸ್ಥಳೀಯ

firewood/ ಎಲ್‌ಪಿಜಿ ಸಿಲಿಂಡರ್‌ ಕೊರತೆ: ಉರುವಲಿಗೆ ಹೆಚ್ಚಿದ ಬೇಡಿಕೆ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಮತ್ತು ಬೆಲೆ ಏರಿಕೆಯ ನಡುವೆ, ರಾಜ್ಯಾದ್ಯಂತ ಜನರು ಉರುವಲು (firewood) ಮುಂತಾದ ಸಾಂಪ್ರದಾಯಿಕ ಇಂಧನಗಳತ್ತ ಹೆಚ್ಚು ಮುಖ ಮಾಡುತ್ತಿದ್ದಾರೆ.

Read More

Consumer awareness program/ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮ

ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕರ ಜಾಗೃತಿ ಕಾರ್ಯಕ್ರಮವನ್ನು (Consumer awareness program) ಆಯೋಜಿಸಲಾಗಿತ್ತು.

Read More

court building/ ಭಟ್ಕಳದಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅಡಿಗಲ್ಲು

ಭಟ್ಕಳ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯಗಳ ಕಟ್ಟಡಕ್ಕೆ (court building) ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಡಿಗಲ್ಲು ಇಟ್ಟರು.

Read More

kickboxing/ ಭಟ್ಕಳದ ನಾಗಶ್ರೀ ಮಾರ್ಷಲ್ ಆರ್ಟ್ಸ್ ನ ಕಿಕ್ ಬಾಕ್ಸಿಂಗ್ ಮಹಿಳಾ ಪಟುಗಳ ಸಾಧನೆ

ಖೇಲೋ ಇಂಡಿಯಾ ಅಸ್ಮಿತಾ ಕಿಕ್ ಬಾಕ್ಸಿಂಗ್ (kickboxing) ಸ್ಪರ್ಧೆಯು ಚೆನ್ನೈನ ವಿನಾಯಕ ಮಿಷನ್ಸ್ ರಿಸರ್ಚ್ ಫೌಂಡೇಷನ್ ಒಳಾಂಗಣ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು.

Read More

assaulted/ ನಾಯಿಯಿಂದ ಉಪಟಳ ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ

ಪಕ್ಕದ ಮನೆಯ ನಾಯಿಯಿಂದ ಉಂಟಾಗುತ್ತಿದ್ದ ಹಾನಿ ವಿಚಾರ ಪ್ರಶ್ನಿಸಿದ ಮಹಿಳೆ ಮೇಲೆ ಹಲ್ಲೆ (assaulted) ನಡೆಸಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!