ಮುರ್ಡೇಶ್ವರದಲ್ಲಿ ಆಟೋ ಡಿಕ್ಕಿ: ೭೦ ವರ್ಷದ ವೃದ್ಧೆಗೆ ಗಾಯ, ಚಾಲಕನ ವಿರುದ್ಧ ದೂರು
ಮುರ್ಡೇಶ್ವರ ನಾಕಾ ದೇವಸ್ಥಾನ ರಸ್ತೆಯಲ್ಲಿ ಆಟೋ ರಿಕ್ಷಾ ಡಿಕ್ಕಿಯಾಗಿ ೭೦ ವರ್ಷದ ಮಹಿಳೆ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ ನಾಕಾ ದೇವಸ್ಥಾನ ರಸ್ತೆಯಲ್ಲಿ ಆಟೋ ರಿಕ್ಷಾ ಡಿಕ್ಕಿಯಾಗಿ ೭೦ ವರ್ಷದ ಮಹಿಳೆ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಜಾಲಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಹೆಬ್ಬಳೆಯ ಮಹಿಳೆ ಪದ್ಮಾವತಿ ಗೋವಿಂದ ನಾಯ್ಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮಾರುಕೇರಿ ಗ್ರಾಮದ ಕೋಟಖಂಡ ಸರ್ಕಲ್ ಬಳಿ ಕಿರಾಣಿ ಅಂಗಡಿ ಎದುರು ಪರವಾನಿಗೆ ಇಲ್ಲದೆ ಮದ್ಯಪಾನಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಜತಾರ ಹೋಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬೊಲೆರೋ ವಾಹನ ಟಿಪ್ಪರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮಾರುಕೇರಿಯಲ್ಲಿ ಪರವಾನಿಗೆ ಇಲ್ಲದೆ ಗ್ರಾಹಕರಿಗೆ ಮದ್ಯಪಾನಕ್ಕೆ ಅವಕಾಶ ನೀಡಿದ ಆರೋಪದಡಿ ೬೦ ವರ್ಷದ ಮಹಿಳೆ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More

