Category: ಅಪರಾಧ

Bhatkal/ ಭಟ್ಕಳಕ್ಕೆ ಎಡಿಜಿಪಿ, ಐಜಿಪಿ ಭೇಟಿ

ಎಡಿಜಿಪಿ (ADGP)ಆರ್ ಹಿತೇಂದ್ರ ಹಾಗೂ ಪಶ್ಚಿಮ ವಲಯ ಐಜಿಪಿ (IGP) ಅಮಿತ್ ಸಿಂಗ್ ಭಟ್ಕಳಕ್ಕೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

Read More

exiled/ ಮೂಸಾನಗರ ನಿವಾಸಿಗೆ ಜಿಲ್ಲೆಯಿಂದ ಆರು ತಿಂಗಳು ಗಡಿಪಾರು 

ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (೪೬) ಎಂಬುವನನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ (exiled).

Read More

Case registered/ ಗೋವಿಂದ ನಾಯ್ಕ ವಿರುದ್ಧ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬೆಂಬಲ 

ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದ ಮೇಲೆ ಗೋವಿಂದ ನಾಯ್ಕ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).

Read More

Case registered/ ಯುವತಿಯ ಕಾರಿನಲ್ಲಿ ಕರೆದೊಯ್ದ ಯುವಕನ ವಿರುದ್ಧ ಪ್ರಕರಣ ದಾಖಲು

ಯುವತಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿದ್ದ ಭಟ್ಕಳದ ಯುವಕನ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered). 

Read More

Complaint/ ಹಿಂದು ಯುವತಿಯೊಂದಿಗೆ ಮುಸ್ಲಿಂ ಯುವಕ; ತಡೆದ ಹಿಂದೂ ಕಾರ್ಯಕರ್ತರ ಮೇಲೆ ದೂರು

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ (Complaint) ದಾಖಲಿಸಿಕೊಂಡಿದ್ದನ್ನು ಖಂಡಿಸಿ ಭಟ್ಕಳ ನಗರ ಠಾಣೆ ಮುಂದೆ ಬುಧವಾರ ರಾತ್ರಿ ಧರಣಿ ನಡೆಯಿತು.

Read More

Video News

Loading...
error: Content is protected !!