Category: ಅಪರಾಧ

bike accident/ ಭಟ್ಕಳದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ

ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ (bike accident) ಸಂಭವಿಸಿ ಇಬ್ಬರೂ ಸವಾರರು ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

School Bus/ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಬಂದ ಶಾಲಾ ಬಸ್‌ ಪಲ್ಟಿ

ಶೈಕ್ಷಣಿಕ ಪ್ರವಾಸಕ್ಕೆ ಬಂದ ಬಸ್ (School Bus) ಪಲ್ಟಿಯಾಗಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ  ಹೊನ್ನಾವರ ತಾಲೂಕಿನ ಆರೋಳ್ಳಿ ಕ್ರಾಸ್ ಬಳಿ ನಡೆದಿದೆ.

Read More

Murdeshwar/ ಬೈಕ್‌ಗೆ ಗುದ್ದಿದ ಇನ್ನೊಂದು ಬೈಕ್‌; ಯುವಕ ಆಸ್ಪತ್ರೆಗೆ

ಬೈಕ್‌ಗೆ ಇನ್ನೊಂದು ಬೈಕ್‌ ಗುದ್ದಿದ (Bike hit) ಪರಿಣಾಮ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮುರ್ಡೇಶ್ವರ (Murdeshwar) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Bus Conductor/ ಪೊಲೀಸರ ಮೊರೆಹೋದವನ ಮೇಲೆಯೇ ಬಿತ್ತು ಕೇಸ್; ಯಾಕೆ ಗೊತ್ತಾ?

ರಕ್ಷಣೆ ಕೋರಿ ಪೊಲೀಸರ ಮೊರೆಹೋದ ಬಸ್ ಕಂಡಕ್ಟರ್ (Bus Conductor) ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

Read More

Breaking News/ ಪ್ರವಾಸಕ್ಕೆಂದು ಬಂದಿದ್ದ ಬಾಲಕ ಬಾವಿಗೆ ಬಿದ್ದು ಸಾವು

Breaking news/ ಶಾಲೆಯಿಂದ ಆಯೋಜಿಸಲಾಗಿದ್ದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಇಂದು ಭಟ್ಕಳದಲ್ಲಿ ನಡೆದಿದೆ.

Read More

Video News

Loading...
error: Content is protected !!