ಇಬ್ಬರು ಕಳ್ಳತನ ಆರೋಪಿಗಳ ಬಂಧನ
ಭಟ್ಕಳದ ಮಣ್ಕುಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಿವಾನಂದ ಗ್ಯಾರೇಜ್ ಹಾಗೂ ಮೂಕಾಂಬಿಕಾ ಭಾರತ ಗ್ಯಾಸ್ ಏಜೆನ್ಸಿ ನಲ್ಲಿ ನಡೆದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೆಣಂದೂರು ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟಾಟಾ ಏಸ್ ವಾಹನ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ನಾಲ್ವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ | 0 |
ಹೊನ್ನಾವರ ತಾಲೂಕಿನ ಕರ್ಕಿ ನಾಕಾ ಬಳಿ ಮಿಥೇನ್ ಸಾಗಿಸುವ ಖಾಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕಕ್ಕೆ ಇಳಿದ ಘಟನೆ ಸಂಭವಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಭಟ್ಕಳದ ಮುಟ್ಟಳ್ಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಬ್ರಿಡ್ಜ್ ಸಮೀಪ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Read Moreಹೊಸನಗರ ತಾಲೂಕಿನ ರಿಪ್ಪನಪೇಟೆಯ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ.
Read More