Category: ಅಪರಾಧ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವನಿಗೆ ಗಂಭೀರ ಗಾಯ

An incident took place on Saturday evening when a Maruti Omni car lost control of the driver and rammed into an electric pole at Garthikere near Rippanpet in Shimoga district.
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.

Read More

ಲೋಕಾ ಬಲೆಗೆ ಸಮಾಜ ಕಲ್ಯಾಣ ಅಧಿಕಾರಿ

Shimoga Lokayukta attacked the social welfare officer while taking bribe money for release of work bill.
ಶಿವಮೊಗ್ಗ ಸಮಾಜ ಕಲ್ಯಾಣ ಅಧಿಕಾರಿ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ.

Read More

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್

ಪ್ರಚೋದನಕಾರಿ ಭಾಷಣ ಆರೋಪ‌ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
The Jayanagar police station of Shimoga has registered a sumoto case against former minister KS Eshwarappa for making a provocative speech.

Read More

ವಿದ್ಯುತ್ ತಗಲಿ ನೀರು ಗಂಟಿ ಸಾವು

ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

Read More

Video News

Loading...
error: Content is protected !!