Belagavi Airport/ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬೆಳಗಾವಿ ವಿಮಾನ ನಿಲ್ದಾಣಕ್ಕೆ (Belagavi Airport) ಬಾಂಬ್ ಬೆದರಿಕೆ (Bomb Threat) ಎದುರಾಗಿದೆ. ಇಮೇಲ್ ಮೂಲಕ ಏರ್ಪೋಟ್ ಸ್ಪೋಟಿಸುವ ಬೆದರಿಕೆ ಹಾಕಿರುವ ಅಪರಿಚಿತರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗೇರೆಣ್ಣೆ ತುಂಬಿದ ಟ್ಯಾಂಕರವೊಂದು ಮುಂದೆ ಹೋಗುತ್ತಿದ್ದ ಬಸ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಢ ಭಟ್ಕಳ ಬೈಪಾಸ್ ಸಮೀಪ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಕಾರವಾರ | 0 |
ಕರಡಿ ದಾಳಿಯಿಂದ (bear attack) ವೃದ್ಧನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾರವಾರ ತಾಲೂಕಿನ ಲಾಂಡೆ ಗ್ರಾಮದಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಶಿರಸಿ | 0 |
ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ (complaint) ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಶಿರಸಿ, ಹಳಿಯಾಳ | 0 |
ಮನೆಯಿಂದ ಹೊರಹೋದ ಇಬ್ಬರು ನಾಪತ್ತೆಯಾಗಿರುವ (Missing) ಪ್ರತ್ಯೇಕ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ.
Read More
