ಭಟ್ಕಳದಲ್ಲಿ ಓಸಿ-ಮಟಕಾ ಜುಗಾರಾಟ: ಐವರ ವಿರುದ್ಧ ಪ್ರಕರಣ ದಾಖಲು
ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಓಸಿ-ಮಟಕಾ ಜುಗಾರಾಟ ನಡೆಸಿದ ಆರೋಪದ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ₹೨,೨೨೦ ನಗದು ಹಾಗೂ ಜುಗಾರಾಟದ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |

ಭಟ್ಕಳದಲ್ಲಿ ಕುಟುಂಬದ ಮೃತ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಮಾರಾಟ ಹಾಗೂ ₹೭೫ ಲಕ್ಷ ಅಡಮಾನ ಸಾಲ ಪಡೆದಿರುವ ಆರೋಪ ಕೇಳಿಬಂದಿದೆ. ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೂಡುಭಟ್ಕಳ ಬೈಪಾಸ್, ಹೆಬ್ಬಾಗಿಲು ಕ್ರಾಸ್ ಹಾಗೂ ಮುಟ್ಟಳ್ಳಿ ರೈಲ್ವೆ ಸ್ಟೇಷನ್ ಕ್ರಾಸ್‌ನಲ್ಲಿ ಕ್ರಿಯೇಟಿವ್ ಫ್ರೆಂಡ್ಸ್ ವತಿಯಿಂದ ಸಿಸಿಟಿವಿ ಅಳವಡಿಕೆ. ಮೇಲ್ವಿಚಾರಣೆ ಪೊಲೀಸ್ ಇಲಾಖೆಗೆ ಹಸ್ತಾಂತರ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಗಣೇಶೋತ್ಸವ ಪೆಂಡಾಲ್ ಮೇಲೆ ಕಲ್ಲು ಬಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಆಟೋ ಚಾಲಕ-ಮಾಲಕರ ಸಂಘ ತುರ್ತು ಪತ್ರಿಕಾಗೋಷ್ಠಿ ನಡೆಸಿದೆ. ಆರೋಪಿಗಳ ಪತ್ತೆ ಹಾಗೂ ಬಂಧನದವರೆಗೆ ಗಣೇಶ ವಿಸರ್ಜನೆ ಮಾಡದಿರಲು ನಿರ್ಧಾರ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳದಲ್ಲಿ ಗಣೇಶೋತ್ಸವದ ಪೆಂಡಾಲ್ ಮೇಲೆ ಕಲ್ಲು ಎಸೆದ ಘಟನೆ ನಡೆದಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಹಾಗೂ ಗಣೇಶ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಬಂದೋಬಸ್ತ್ ನೀಡುವಂತೆ ದೂರು ಸಲ್ಲಿಸಲಾಗಿದೆ.
Read More