Advertisement

Category: ಅಪರಾಧ

Karwar Case/ ಉದ್ಯಮಿ ಕೊಲೆ ಆರೋಪಿ ಶವವಾಗಿ ಪತ್ತೆ

ಪೊಲೀಸರು ಹುಡುಕಾಡುತ್ತಿದ್ದ ಪುಣೆಯ (Pune) ಉದ್ಯಮಿ ವಿನಾಯಕ ನಾಯ್ಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗುರುಪ್ರಸಾದ ರಾಣೆ (Guruprasad Rane) ಅವರು ಶವವಾಗಿ ಪತ್ತೆಯಾಗಿದ್ದಾರೆ.

Read More

Yadgir Lightning/ ಸಿಡಿಲು ಬಡಿದು ಸತ್ತವರ ಸಂಖ್ಯೆ ಐದಕ್ಕೇರಿಕೆ

ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದ ಪ್ರಕರಣಕ್ಕೆ (Yadgir lightning) ಸಂಬಂಧಿಸಿದಂತೆ  ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. 

Read More

Bike seized/ ಅಂದರ ಬಾಹರ ಆಡುತ್ತಿದ್ದವರ ೭ ಬೈಕ್‌ ವಶಕ್ಕೆ

ಅರಣ್ಯ ಪ್ರದೇಶದಲ್ಲಿ ಅಂದರ ಬಾಹರ ಆಡುತ್ತಿದ್ದ ೭ ಜನರ ಮೋಟಾರ್‌ ಸೈಕಲ್‌ ವಶಕ್ಕೆ ಪಡೆದ (Bike seized) ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿತರೆಲ್ಲರೂ ಭಟ್ಕಳ ತಾಲೂಕಿನವರು.

Read More

Gokarna police/ ಚರಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಚರಸ್‌ (charas) ಸಾಗಾಟ ಮತ್ತು ಮಾರಾಟ ಪ್ರಕರಣ ಪತ್ತೆ ಹಚ್ಚಿದ ಗೋಕರ್ಣ ಠಾಣೆ ಪೊಲೀಸರು (Gokarna police) ಅಂತರ್‌ ರಾಜ್ಯ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

Video News

Loading...
error: Content is protected !!