Advertisement

Category: ಅಪರಾಧ

Bail/ ಜಾಮೀನು ಸಿಕ್ಕ ಖುಷಿಯಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್

ಜೈಲು ಶಿಕ್ಷೆಗೆ ಒಳಗಾಗಿರುವ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ ಜಾಮೀನು ನೀಡಿದೆ.

Read More

Traffic jam/ ಭಟ್ಕಳದಲ್ಲಿ ಭೀಕರ ಅಪಘಾತ; ಟ್ರಾಫಿಕ್ ಜಾಮ್

ಭಟ್ಕಳ ಬೈಪಾಸ್ ಬಳಿ ಖಾಸಗಿ ಬಸ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಸೋಮವಾರ ರಾತ್ರಿ ೧೦.೧೫ರ ಸುಮಾರಿಗೆ ನಡೆದಿದೆ.

Read More

BCM Hostel/ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಸಾವು

ಬಿಸಿಎಂ ವಸತಿ ನಿಲಯದಲ್ಲಿದ್ದ (BCM hostel) ಹುಬ್ಬಳ್ಳಿ ಮೂಲದ ವಿದ್ಯಾರ್ಥಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟ ಘಟನೆ ದಾಂಡೇಲಿಯಲ್ಲಿ ನಡೆದಿದೆ.

Read More

Lokayukta Raid/ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

ಬೆಳಗಾವಿ (Belagavi), ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Read More

Video News

Loading...
error: Content is protected !!