Advertisement

Category: ಅಪರಾಧ

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ, ಸವಾರರಿಬ್ಬರಿಗೆ ಗಾಯ

ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಾಯಗೊಂಡ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ

ಮಂಗಳೂರು-ಪೋರಬಂದರ ಮಧ್ಯ
ಸಂಚರಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಆಪಲ್ ಮೊಬೈಲ್ ಫೋನ್ ಕಳ್ಳತನ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಬೈಕ್ ಡಿಕ್ಕಿ

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ‌ ಚಿತ್ರಾಪುರದಲ್ಲಿ ನಡೆದಿದೆ.

Read More

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲೇ ಶಿಕಾರಿಪುರದ ವ್ಯಕ್ತಿ ಸಾವು

ಭಟ್ಕಳ ಹಳೇ ಬಸ್ ನಿಲ್ದಾಣ ಬಳಿ ಮಲಗಿದ್ದಲ್ಲಿಯೇ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊನೆಯುಸಿರು

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

Read More

Video News

Loading...
error: Content is protected !!