bulls rescued/ ಭಟ್ಕಳದಲ್ಲಿ ಕಟ್ಟಿ ಹಾಕಿದ್ದ ಎರಡು ಎತ್ತು ರಕ್ಷಣೆ
ಜಾನುವಾರುಗಳನ್ನು ಸಾಗಾಟ ಮಾಡಿ ವಧೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿ, ಎರಡು ಎತ್ತುಗಳನ್ನು ರಕ್ಷಿಸಿ (bulls rescued) ವಶಕ್ಕೆ ಪಡೆದಿದ್ದಾರೆ.
Read Moreಜಾನುವಾರುಗಳನ್ನು ಸಾಗಾಟ ಮಾಡಿ ವಧೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿ, ಎರಡು ಎತ್ತುಗಳನ್ನು ರಕ್ಷಿಸಿ (bulls rescued) ವಶಕ್ಕೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ (camels transporting) ಮೂವರು ಆರೋಪಿಗಳನ್ನು ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುರುಡೇಶ್ವರದ (Murudeshwar) ಮಹಿಳೆಯೊಬ್ಬಳು ಚಿಕಿತ್ಸೆಗೂ ಸ್ಪಂದಿಸದೆ ಮೃತಪಟ್ಟಿದ್ದಾರೆ (Woman death).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರ (Murudeshwar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ಸರ್ಕಾರಿ ಸಾರಿಗೆ ಬಸ್ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಸಂಭವಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನ್ಯಾಯಾಲಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಜಾಮೀನು ಪಡೆಯಲು ಯತ್ನಿಸಿ, ಬಳಿಕ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
Read More
