Advertisement

Category: ಅಪರಾಧ

Case registered/ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದುಕೊಂಡ ಕೃಷಿಕ

ಮನೆಯ ಬಚ್ಚಲು ಕೋಣೆಯಲ್ಲಿ ಕೃಷಿಕನೋರ್ವ ಲುಂಗಿಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered).

Read More

Farmer missing/ ಹೊಳೆಯಲ್ಲಿ ಬಿದ್ದು ಕಾಣೆಯಾಗಿದ್ದ ಕೃಷಿಕನ ಮೃತದೇಹ ಪತ್ತೆ

ಕಾಲು ಜಾರಿ ಹೊಳೆಯಲ್ಲಿ ಬಿದ್ದು ಮಂಗಳವಾರ ನಾಪತ್ತೆಯಾಗಿದ್ದ ಕೃಷಿಕನ (farmer missing) ಮೃತ ದೇಹ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

Read More

young man died/ ವಿದ್ಯುತ್ ತಂತಿ ತಗುಲಿ ಯುವಕ ಸಾವು

ಭದ್ರಾವತಿ (Bhadravati) ತಾಲೂಕಿನ ಆನವೇರಿಯಲ್ಲಿ ತಗಡಿನ ಶೆಡ್ ನಿರ್ಮಾಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ (young man died).

Read More

Meesho App / ಆನ್‌ಲೈನ್‌ ಶಾಪಿಂಗ್‌ನಲ್ಲಿ ೬೩ ಸಾವಿರ ರೂ. ವಂಚನೆ

ಮೀಶೋ (Meesho App) ಆನ್‌ಲೈನ್‌ ಶಾಪಿಂಗ್‌ (online shopping) ಮಾಡಿದ ಅಂಕೋಲಾದ ವ್ಯಕ್ತಿಯೋರ್ವರು ೬೩೮೯೪ ರೂ. ಕಳೆದುಕೊಂಡಿರುವ ಬಗ್ಗೆ ಕಾರವಾರ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

Video News

Loading...
error: Content is protected !!