ಅಪ್ರಾಪ್ತೆಯ ಕತ್ತು ಕೊಯ್ದ ಅಪ್ರಾಪ್ತ ಬಾಲಕರು!
ಕಲಬುರಗಿಯಲ್ಲಿ ಬಸ್‌ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಬೈಕ್‌ನಲ್ಲಿ ಬಂದ ಬಾಲಕರಿಬ್ಬರು ಸಿನಿಮೀಯ ರೀತಿಯಲ್ಲಿ ಬಸ್ ಅಡ್ಡಗಟ್ಟಿ ಚಾಕುವಿನಿಂದ ದಾಳಿ ಮಾಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ : ನಗರದ ಮುಖ್ಯ ರಸ್ತೆೆಯ ಹೂವಿನ ಚೌಕನಲ್ಲಿರುವ ಹಮ್ದರ್ದ ಮೆಡಿಕಲ್ ಫಾರ್ಮನ ಶಟರ್ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
Read More
