Category: ಅಪರಾಧ

ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳ್ಳಳ್ಳಿ ಗ್ರಾಮದ ಶಿಮ್ಲಾ ಡಾಬಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More

ಹಿಂದೂ ಕಾರ್ಯಕರ್ತ ಶ್ರೀನಿವಾಸ ನಾಯ್ಕ ಗಡಿಪಾರಿಗೆ ನೋಟಿಸ್ ಜಾರಿ

ಭಟ್ಕಳದ ಹಿಂದು ಕಾರ್ಯಕರ್ತ ಹನುಮಾನ್ ನಗರದ ಶ್ರೀನಿವಾಸ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

Read More

ಕೃಷಿ ಹೊಂಡದಲ್ಲಿ ಬಿದ್ದು ಯುವಕರಿಬ್ಬರು ದುರ್ಮರಣ

ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಾಳ ಗ್ರಾಮದ ಕೃಷಿಕರೊಬ್ಬರ ಹೊಲದಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

Read More

ತಂದೆ-ತಾಯಂದಿರು ಓದಲೇಬೇಕಾದ ಸುದ್ದಿ!

ತಂದೆ-ತಾಯಂದಿರು ಈ ಸುದ್ದಿ ಓದಲೇಬೇಕು. ಮಗುವೊಂದು ನೀರಿನ ಬಕೆಟ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಾಗರದಲ್ಲಿ ನಡೆದಿದೆ.

Read More

ಹಿಂಡಲಗಾ ಜೈಲಿನ‌ ಮೇಲೆ ಪೊಲೀಸ್ ದಾಳಿ

ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ 140ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.

Read More

Video News

Loading...
error: Content is protected !!