೪ ದಿನಗಳ ಅಂತರದಲ್ಲಿ ಇಬ್ಬರು ಅಪ್ರಾಪ್ತ ಯುವತಿಯರು ನಾಪತ್ತೆ
ಕೇವಲ ೪ ದಿನಗಳ ಅಂತರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಯುವತಿಯರು ನಾಪತ್ತೆಯಾಗಿದ್ದಾರೆ. ಇಬ್ಬರೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದವರು ಎಂಬುದು ಗಮನಾರ್ಹ.
Read Moreಅಪರಾಧ, ಉತ್ತರ ಕನ್ನಡ, ಜೋಯಿಡಾ | 0 |
ಕೇವಲ ೪ ದಿನಗಳ ಅಂತರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಯುವತಿಯರು ನಾಪತ್ತೆಯಾಗಿದ್ದಾರೆ. ಇಬ್ಬರೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದವರು ಎಂಬುದು ಗಮನಾರ್ಹ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಭಟ್ಕಳಕ್ಕೆ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಖಾಸಗಿ ಬಸ್ ಡಿಕ್ಕಿಯಾಗಿ ಆಟೋ ಚಾಲಕ ಗಾಯಗೊಂಡ ಘಟನೆ ಭಟ್ಕಳ ನಗರದ ಸಂಶುದ್ದೀನ್ ವೃತ್ತದ ಬಳಿ ಪೆಟ್ರೋಲ್ ಬಂಕ್ ಎದುರು ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯಲ್ಲಿ ನಡೆದಿದೆ.
Read Moreಮಾಜಿ ಎಮ್ಮೆಲ್ಸಿ ವಿಜಯಪುರದ ಅರುಣ ಶಹಾಪೂರ ಹೆಸರಲ್ಲಿ ಇನ್ ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಈ ಖಾತೆಯಲ್ಲಿ ಮಾಜಿ ಎಮ್ಮೆಲ್ಸಿ ಅರುಣ ಶಹಾಪೂರ ಅವರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಹಲವರಿಗೆ ಸ್ನೆಹದ ಮನವಿ ಕಳಿಸಲಾಗಿದೆ. ಫಾಲೋವ್ ಮಾಡಿದವರಿಗೆ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಖಾತೆ ಇನ್ನೂ ಚಾಲ್ತಿಯಲ್ಲಿದೆ.
Read More