Advertisement

Category: ಅಪರಾಧ

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು

ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಹಳದೀಪುರದ ಅಗ್ರಹಾರ ಬಳಿ ನಡೆದಿದೆ.

Read More

ಚಿನ್ನಾಭರಣ ಕದ್ದೊಯ್ದ ಆರೋಪಿಗಳ ಬಂಧನ ; ಮೂರು ಪ್ರಕರಣ ಪತ್ತೆ

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಚಿನ್ನಾಭರಣ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Read More

ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿ ಬಂಧನ

ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಆರೋಪಿಯನ್ಮು ಪೋಕ್ಸೋ ಕಾಯ್ದೆಯಡಿ ಕುಮಟಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Read More

ಗ್ರಾಮ ಪಂಚಾಯತ ಉಪಾಧ್ಯಕ್ಷರ ಮೇಲೆ ಮೂವರಿಂದ ಹಲ್ಲೆ

ಬೇಂಗ್ರೆ ಗ್ರಾಮ ಪಂಚಾಯತ ಉಪಾಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೊತೆ ಪರಿಶೀಲನೆಗೆ ತೆರಳಿದ್ದ ವೇಳೆ ಮೂವರು ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

Read More

Video News

Loading...
error: Content is protected !!