Advertisement

Category: ಅಪರಾಧ

ಕೃಷಿ ಹೊಂಡದಲ್ಲಿ ಬಿದ್ದು ಯುವಕರಿಬ್ಬರು ದುರ್ಮರಣ

ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಾಳ ಗ್ರಾಮದ ಕೃಷಿಕರೊಬ್ಬರ ಹೊಲದಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

Read More

ತಂದೆ-ತಾಯಂದಿರು ಓದಲೇಬೇಕಾದ ಸುದ್ದಿ!

ತಂದೆ-ತಾಯಂದಿರು ಈ ಸುದ್ದಿ ಓದಲೇಬೇಕು. ಮಗುವೊಂದು ನೀರಿನ ಬಕೆಟ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಾಗರದಲ್ಲಿ ನಡೆದಿದೆ.

Read More

ಹಿಂಡಲಗಾ ಜೈಲಿನ‌ ಮೇಲೆ ಪೊಲೀಸ್ ದಾಳಿ

ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ನಗರ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ 140ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ.

Read More

ಅಡಕೆ ಕಳ್ಳತನ : ಭಟ್ಕಳದ ಇಬ್ಬರು ಸಹಿತ ಮೂವರ ಬಂಧನ

ಇತ್ತೀಚೆಗಷ್ಟೇ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read More

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ  ಹಂತದಲ್ಲಿರುವ ಡಿವೈಡರ್ ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಭಟ್ಕಳದ ರಂಗಿನಕಟ್ಟೆಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಮುಂಭಾಗ ನಡೆದಿದೆ.

Read More

Video News

Loading...
error: Content is protected !!