Bike collision/ ಮುರ್ಡೇಶ್ವರದಲ್ಲಿ ಬೈಕ್ ಡಿಕ್ಕಿ: ಪಾದಚಾರಿ ಮಹಿಳೆಗೆ ಗಾಯ
ಬೈಕ್ ಸವಾರನೊಬ್ಬ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ (Female pedestrian) ಡಿಕ್ಕಿ ಹೊಡೆದ ಘಟನೆ (Bike collision) ಬೇಂಗ್ರೆ ಸಮೀಪ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಬೈಕ್ ಸವಾರನೊಬ್ಬ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ (Female pedestrian) ಡಿಕ್ಕಿ ಹೊಡೆದ ಘಟನೆ (Bike collision) ಬೇಂಗ್ರೆ ಸಮೀಪ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ಮುಟ್ಟಳ್ಳಿ ಬೈಪಾಸ್ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಶಹರ (Bhatkal town) ಪೊಲೀಸ್ ಠಾಣೆ (police station)ವ್ಯಾಪ್ತಿಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಸಂಭವಿಸಿದ್ದ ಅಪಘಾತದಲ್ಲಿ (Scooter accident) ಗಂಭೀರವಾಗಿ ಗಾಯಗೊಂಡಿದ್ದ ೪೯ ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮರ ಹತ್ತಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕೃಷಿಕ ಮೃತಪಟ್ಟಿರುವ (farmer dies) ಘಟನೆ ಭಟ್ಕಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಶೆಡ್ಡಿನಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಮುರುಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More