Advertisement

Category: ಅಪರಾಧ

Timely action/ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಕುಮಟಾ ವ್ಯಕ್ತಿ ತುಮಕೂರಿನಲ್ಲಿ ಪತ್ತೆ

ಕಳೆದ ಸುಮಾರು ಮೂರುವರೆ ತಿಂಗಳ ಹಿಂದೆ ಭಟ್ಕಳದಲ್ಲಿ (Bhatkal) ಕಾಣೆಯಾಗಿದ್ದ ಕುಮಟಾ (Kumta) ತಾಲೂಕಿನ ಮದ್ಗುಣಿ–ಹಳ್ಳಾರ ಗ್ರಾಮದ ನಿವಾಸಿ ಜಾಕೀರ ಬೇಗ ತಂದೆ ಬುಡಾನ ಬೇಗ (33) ಅವರನ್ನು ಭಟ್ಕಳ ಶಹರ ಪೊಲೀಸರು ತುಮಕೂರಿನಲ್ಲಿ (Tumkur) ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ (Timely action).

Read More

Hit and run/ ಡಿಕ್ಕಿ ಹೊಡೆದು ಕಾರು ಪರಾರಿ: ಆಟೋರಿಕ್ಷಾ ಪಲ್ಟಿ; ಗರ್ಭಿಣಿ ಸಹಿತ ಆರು ಜನರು ಆಸ್ಪತ್ರೆಗೆ

ಕಾರು ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಆಟೋರಿಕ್ಷಾ ಪಲ್ಟಿಯಾಗಿ ಗರ್ಭಿಣಿ ಸಹಿತ ಆರು ಜನರು ಗಾಯಗೊಂಡ ಘಟನೆ (Hit and run) ಭಟ್ಕಳ ನಗರದ ಮಣಕುಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

breaking news/ ಮಂಗಳೂರು ಬಳಿ ಅಪಘಾತದಲ್ಲಿ ಭಟ್ಕಳದ ಯುವಕ ಸಾವು

breaking news/ ಮಂಗಳವಾರ ಮಂಗಳೂರು (Mangaluru) ಬಳಿ ನಡೆದ ರಸ್ತೆ ಅಪಘಾತದಲ್ಲಿ ಭಟ್ಕಳದ ಸಮೀರ್ ಶಾಬಂದ್ರಿ ಅವರ ಪುತ್ರ ಇಫ್ಹ್ಯಾಮ್ ಶಾಬಂದ್ರಿ (೧೮) ಮೃತಪಟ್ಟಿದ್ದಾರೆ.

Read More

Man arrested/ ಭಟ್ಕಳದ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವ್ಯಕ್ತಿ ಬಂಧನ 

ಮಹಿಳೆಗೆ ಪರಿಚಯ ಮಾಡಿಕೊಂಡು ಅಶ್ಲೀಲ ಸಂದೇಶ ಕಳುಹಿಸಿ, ಖಾಸಗಿ ಫೋಟೊಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸರು ಆರೋಪಿತನನ್ನು ಬಂಧಿಸಿದ್ದಾರೆ (Man arrested).

Read More

Case registered/ ಭಟ್ಕಳದ ಕಾರು ಚಾಲಕ ಸಹಿತ ಹಲವರ ವಿರುದ್ಧ ಹೊನ್ನಾವರದಲ್ಲಿ ಪ್ರಕರಣ ದಾಖಲು

ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತತಾ ಭಂಗ ಮಾಡಿರುವ ಬಗ್ಗೆ ಹೊನ್ನಾವರ (Honnavar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (case registered).

Read More

Video News

Loading...
error: Content is protected !!