Bike collision/ ರಾ ಹೆ.ಯಲ್ಲಿ ಅತಿ ವೇಗ, ನಿರ್ಲಕ್ಷತನ ಚಾಲನೆ: ಬೈಕುಗಳ ಡಿಕ್ಕಿ
ಅತಿ ವೇಗ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೈಕೊಂದು ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ (Bike collision) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅತಿ ವೇಗ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೈಕೊಂದು ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ (Bike collision) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನ್ಯಾಯಾಲಯದ ವಾರೆಂಟ್ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿತನನ್ನು ಭಟ್ಕಳ (Bhatkal) ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ (Accused arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ತಮ್ಮ ಮನೆಯಂಗಳದಲ್ಲಿ ಮರದ ಎಲೆಗಳು ಬಿದ್ದಿದ್ದರಿಂದ ಹಳೆಯ ದ್ವೇಷಕ್ಕೆ (old feud) ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮುರ್ಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಾಪಾರಿಯನ್ನು ಮುರುಡೇಶ್ವರ (Murudeshwar) ಠಾಣೆ ಪೋಲಿಸರು ಬಂಧಿಸಿದ್ದಾರೆ(arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೆ ಸೇತುವೆ ಸಮೀಪ ಭಾನುವಾರ ಬೆಳಗಿನ ಜಾವ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಕೊನೆಗೂ ಪತ್ತೆಯಾಗಿದೆ(Identification).
Read More
