Advertisement

Category: ಅಪರಾಧ

Assault/ ಬೇಲಿಪ್ ಮೇಲೆ ಸಹೋದರರಿಬ್ಬರು ಹಲ್ಲೆ 

ನ್ಯಾಯಾಲಯದಿಂದ ಬಂದ ಅಮಲ್‌ಜ್ಯಾರಿ, ದಸ್ತಗಿರಿ ವಾರೆಂಟ್‌ನ್ನು ಬಜಾವಣೆ ಮಾಡುವ ಕರ್ತವ್ಯಕ್ಕೆ ತೆರಳಿದ್ದ ಬೇಲಿಪ್ ಮೇಲೆ ಸಹೋದರರಿಬ್ಬರು ಹಲ್ಲೆ (Assault) ನಡೆಸಿರುವ ಘಟನೆ ಮುರುಡೇಶ್ವರದಲ್ಲಿ (Murudeshwar) ನಡೆದಿದೆ.

Read More

bike skidded/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್

ನಾಯಿಯೊಂದು ಅಡ್ಡ ಬಂದು ಬೈಕ್ ಸ್ಕಿಡ್ ಆಗಿದ್ದರಿಂದ (bike skidded) ಹಿಂಬದಿ ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Fisherman died/ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು

ಮೀನುಗಾರಿಕೆಗೆ ತೆರಳುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತಪಟ್ಟ ದುರ್ಘಟನೆ (Fisherman died) ಭಟ್ಕಳ (Bhatkal) ತಾಲೂಕಿನ ಮಾವಿನಕುರ್ವಾ ಬಂದರಿನಲ್ಲಿ ನಡೆದಿದೆ.

Read More

Assault/ ನೆರೆಮನೆಯವರಿಂದ ಮಹಿಳೆಯ ಮೇಲೆ ಹಲ್ಲೆ

ತೆಂಗಿನ ಮರಕ್ಕೆ ಸಂಬಂಧಿಸಿದಂತೆ ನೆರೆಮನೆಯವರ ನಡುವೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ (Assault) ನಡೆಸಿರುವ ಘಟನೆ ಭಟ್ಕಳ ತಾಲೂಕಿನ ಜಾಲಿಯಲ್ಲಿ ನಡೆದಿದೆ.

Read More

bikers injured/ ಡಿಗ್ಗರ್ ಟ್ರಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ 

ಬೈಕಿಗೆ ಡಿಗ್ಗರ್ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಹಿಂಬದಿ ಸವಾರ ಗಾಯಗೊಂಡ (bikers injured) ಘಟನೆ ಭಟ್ಕಳ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!