Advertisement

Category: ಅಪರಾಧ

Murudeshwar/ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದಾಗ ರಕ್ಷಿಸಿದ್ದ ಯುವಕ ಆತ್ಮಹತ್ಯೆ

ಮುರುಡೇಶ್ವರ (Murudeshwar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

Read More

Accident/ ಫೋರ್ಡ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸ್ಕೋಡಾ ಕಾರು 

ಫೋರ್ಡ್ ಕಾರಿಗೆ ಹಿಂಬದಿಯಿಂದ ಸ್ಕೋಡಾ ಕಾರು ಡಿಕ್ಕಿ ಹೊಡೆದ ಪರಿಣಾಮ ಫೋರ್ಡ್ ಕಾರು ಒಂದು ಸುತ್ತು ತಿರುಗಿ ಬ್ಯಾರಿಕೇಡಿಗೆ ಡಿಕ್ಕಿಯಾಗಿ ಜಖಂಗೊಂಡ ಘಟನೆ (accident) ನಡೆದಿದೆ.

Read More

Laborer injured/ ಭಟ್ಕಳದಲ್ಲಿ ಬೈಕ್ ಡಿಕ್ಕಿಯಾಗಿ ಕೂಲಿ ಕಾರ್ಮಿಕನಿಗೆ ಗಾಯ

ಹನೀಫಾಬಾದ್ ಕ್ರಾಸ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ  (road accident) ಬೈಕ್ ಸವಾರನೊಬ್ಬರು ಗಾಯಗೊಂಡಿರುವ (Laborer injured) ಘಟನೆ ವರದಿಯಾಗಿದೆ.

Read More

car collision/ ಅತೀ ವೇಗದ ಕಾರು ಡಿಕ್ಕಿ: ಬೈಕ್ ಸವಾರ ಗಂಭೀರ

ಮುರುಡೇಶ್ವರ (Murudeshwar) ಸಮೀಪದ ಬಸ್ತಿಮಕ್ಕಿ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ (car collision) ಹೊಡೆದ ಪರಿಣಾಮ ಬೈಕ್ ಸವಾರನೊಬ್ಬರಿಗೆ ಗಂಭೀರ ಗಾಯಗಳಾಗಿವೆ.

Read More

Video News

Loading...
error: Content is protected !!