old feud/ ಹಳೆಯ ದ್ವೇಷದ ಗಲಾಟೆಗೆ ಕಾರಣ ಬೇಕಿತ್ತು!
ತಮ್ಮ ಮನೆಯಂಗಳದಲ್ಲಿ ಮರದ ಎಲೆಗಳು ಬಿದ್ದಿದ್ದರಿಂದ ಹಳೆಯ ದ್ವೇಷಕ್ಕೆ (old feud) ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮುರ್ಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಾಪಾರಿಯನ್ನು ಮುರುಡೇಶ್ವರ (Murudeshwar) ಠಾಣೆ ಪೋಲಿಸರು ಬಂಧಿಸಿದ್ದಾರೆ(arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೆ ಸೇತುವೆ ಸಮೀಪ ಭಾನುವಾರ ಬೆಳಗಿನ ಜಾವ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಕೊನೆಗೂ ಪತ್ತೆಯಾಗಿದೆ(Identification).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ನ್ಯಾಯಾಲಯದಿಂದ ಬಂದ ಅಮಲ್ಜ್ಯಾರಿ, ದಸ್ತಗಿರಿ ವಾರೆಂಟ್ನ್ನು ಬಜಾವಣೆ ಮಾಡುವ ಕರ್ತವ್ಯಕ್ಕೆ ತೆರಳಿದ್ದ ಬೇಲಿಪ್ ಮೇಲೆ ಸಹೋದರರಿಬ್ಬರು ಹಲ್ಲೆ (Assault) ನಡೆಸಿರುವ ಘಟನೆ ಮುರುಡೇಶ್ವರದಲ್ಲಿ (Murudeshwar) ನಡೆದಿದೆ.
Read Moreನಾಯಿಯೊಂದು ಅಡ್ಡ ಬಂದು ಬೈಕ್ ಸ್ಕಿಡ್ ಆಗಿದ್ದರಿಂದ (bike skidded) ಹಿಂಬದಿ ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More