Category: ಅಪರಾಧ

Suspicious death/ ಶಿವಮೊಗ್ಗದ ಯುವಕ ಮುರ್ಡೇಶ್ವರದಲ್ಲಿ ಶಂಕಾಸ್ಪದ ಸಾವು

ಮುರ್ಡೇಶ್ವರದ ಖಾಸಗಿ ಹೋಮ್‌ಸ್ಟೇಯೊಂದರಲ್ಲಿ ಶಿವಮೊಗ್ಗದ ಯುವಕನೊಬ್ಬ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ನಡೆದಿದೆ (Suspicious death).

Read More

Fisherman missing/ ದೋಣಿ ಪಲ್ಟಿಯಾಗಿ ಸಮುದ್ರದಲ್ಲಿ ಮೀನುಗಾರ ನಾಪತ್ತೆ

ಭಟ್ಕಳ ತಾಲೂಕಿನ ಜಾಲಿಕೋಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಪಾತಿ ದೋಣಿ ಪಲ್ಟಿಯಾದ ಪರಿಣಾಮ ಮೀನುಗಾರನೊಬ್ಬ ನಾಪತ್ತೆಯಾಗಿರುವ (Fisherman missing) ಘಟನೆ ನಡೆದಿದೆ.

Read More

condolences/ ಮೃತರ ಮನೆಗೆ ಸಂತಾಪ ಸೂಚಿಸಲು ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್!

ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಮೃತರ ಮನೆಗೆ ಸಂತಾಪ (condolences) ಸೂಚಿಸಲು ತೆರಳಿದ್ದ ಕುಟುಂಬದ ಸದಸ್ಯರ ಮೇಲೆಯೇ ಮಾಟ-ಮಂತ್ರ ಮಾಡಿಸಿ ತಂದೆಯ ಸಾವಿಗೆ ಕಾರಣರಾಗಿದ್ದೀರಿ ಎಂದು ಆರೋಪಿಸಿ ಹಲ್ಲೆ ನಡೆಸಿ, ಸ್ಟೀಲ್ ರಾಡ್‌ನಿಂದ ಹೊಡೆದು ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

Read More

Case registered/ ಜಾಲಿ ಯುವಕನ ವಿರುದ್ಧ ಕೇಸು ದಾಖಲು: ಯಾಕೆ ಗೊತ್ತಾ?

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಒಬ್ಬನ ವಿರುದ್ಧ ಭಟ್ಕಳ ನಗರ (Bhatkal town) ಪೊಲೀಸ್ ಠಾಣೆಯಲ್ಲಿ (police station) ಪ್ರಕರಣ ದಾಖಲಾಗಿದೆ (Case registered).

Read More

Video News

Loading...
error: Content is protected !!