Category: ಅಪರಾಧ

bikes on fire/ ಒಂದೇ ಮನೆಯ 3 ಬೈಕ್ ತಿಂಗಳೊಳಗೆ ಭಸ್ಮ, ಮನೆಗೂ ಹಾನಿ

ಭಟ್ಕಳ ತಾಲೂಕಿನ ಪುರವರ್ಗ ಪ್ರದೇಶದಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚುವ (bikes on fire) ಘಟನೆಗಳು ಹೆಚ್ಚುತ್ತಿದ್ದು, ಮತ್ತೊಮ್ಮೆ ಇದೇ ರೀತಿಯ ಕೃತ್ಯ ನಡೆದಿರುವುದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

Read More

Life jacket/ 9 ಮೀನುಗಾರರ ಜೀವ ಉಳಿಸಿದ ಲೈಫ್ ಜಾಕೆಟ್

ಬೈಂದೂರು ತಾಲೂಕಿನ ಉಪ್ಪುಂದ ಬಳಿ ದೋಣಿಯಲ್ಲಿದ್ದ ೯ ಮೀನುಗಾರರು ಲೈಫ್ ಜಾಕೆಟ್ (life jacket) ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ್ದಾರೆ.

Read More

Gangolli seashore/ ಗಂಗೊಳ್ಳಿಯಲ್ಲಿ ಇನ್ನೊಂದು ಮೃತದೇಹ ಪತ್ತೆ

ತೆಂಗಿನಗುಂಡಿ ಬಂದರಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಇನ್ನೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ (Gangolli seashore) ಪತ್ತೆಯಾಗಿದೆ.

Read More

Udupi police/ ಉಡುಪಿಯಲ್ಲಿ ಮನೆಗಳ್ಳತನ ಮಾಡಿದ್ದ ಚಿನ್ನಾಭರಣ ಭಟ್ಕಳ, ಶಿರಸಿಯಲ್ಲಿ ಮಾರಾಟ

ಉಡುಪಿ ಪುತ್ತೂರು ಗ್ರಾಮದ ಕೊಡಂಕೂರು ನ್ಯೂ ಕಾಲೋನಿಯಲ್ಲಿ ನಡೆದ ಕಳ್ಳತನ ನಡೆಸಿ ಪರಾರಿಯಾಗಿದ್ದ ಅಂತಾರಾಜ್ಯ ಮನೆ ಕಳ್ಳನನ್ನು ಉಡುಪಿ ಪೊಲೀಸರು (Udupi police) ವಶಕ್ಕೆ ಪಡೆದಿದ್ದಾರೆ.

Read More

Case filed/ ಕೋಳಿಯಂಕ ಆಡುತ್ತಿದ್ದ ಮೂವರ ಬಂಧನ, 11 ಜನರ ವಿರುದ್ಧ ಪ್ರಕರಣ ದಾಖಲು

ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಹುಲ್ಲುಕ್ಕಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ತಂಡವು ದಾಳಿ ನಡೆಸಿ, ಪ್ರಕರಣ ದಾಖಲಿಸಿದೆ (case filed).

Read More

Video News

Loading...
error: Content is protected !!