police raid/ ಇಬ್ಬರ ಬಂಧನ; ನಾಲ್ವರು ಪರಾರಿ
ಅಂದರ – ಬಾಹರ ಇಸ್ಪೀಟ್ ಜೂಗಾರಾಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಮುರುಡೇಶ್ವರ ಪೊಲೀಸರು (police raid) ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಂದರ – ಬಾಹರ ಇಸ್ಪೀಟ್ ಜೂಗಾರಾಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಮುರುಡೇಶ್ವರ ಪೊಲೀಸರು (police raid) ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹಾವೇರಿ | 0 |
ಟಾಟಾ ಇಂಟ್ರಾ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದು (scooty accident) ಯುವತಿಯರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಓರ್ವಗೆ ಮರಣದಂಡನೆ. ಇನ್ನೋರ್ವಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ನ್ಯಾಯಾಲಯ ವಿಧಿಸಿದೆ (Sentence announced).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಟೋ ಡಿಕ್ಕಿಯಾಗಿ (auto hit) ಹೆದ್ದಾರಿ ಪಕ್ಕ ನಿಂತಿದ್ದ ವೃದ್ಧ ಗಂಭೀರ ಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಭಟ್ಕಳ ಶಹರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
೧೫ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಮುರ್ಡೇಶ್ವರ (Murdeshwar) ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ (accused arrested).
Read More