Category: ಅಪರಾಧ

Bhatkal/ ಗೆಳೆಯರಿಂದಲೇ ಯುವಕನಿಗೆ ಚಾಕು ಇರಿತ

ಭಟ್ಕಳ (Bhatkal) ತಾಲೂಕಿನ ಪುರವರ್ಗ ರೈಲ್ವೆ ಹಳಿ ಸಮೀಪ ಓರ್ವ ಯುವಕನ ಮೇಲೆ ಮೂವರು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.

Read More

NIA team/ ಮತ್ತೊಮ್ಮೆ ಯುವಕರಿಬ್ಬರ ವಶಕ್ಕೆ ಪಡೆದ ಎನ್ಐಎ

ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ ಆರೋಪದಡಿ ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಇಬ್ಬರು ಯುವಕರನ್ನು ಮತ್ತೊಮ್ಮೆ ವಶಕ್ಕೆ ಪಡೆದಿದೆ.

Read More

Kumta / ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ನಿಧನ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕುಮಟಾ (Kumta) ತಾಲೂಕಿನ ಎತ್ತಿನಬೈಲಿನಲ್ಲಿ ನಡೆದಿದೆ. 

Read More

lorry collision/ ಲಾರಿಗೆ ಡಿಕ್ಕಿಯಾಗಿ ಬೈಕ್‌ ಸವಾರರಿಗೆ ಗಾಯ

ಲಾರಿಗೆ ಡಿಕ್ಕಿಯಾಗಿ (lorry collision) ಬೈಕ್‌ ಸವಾರರಿಬ್ಬರು ಗಾಯಗೊಂಡ ಘಟನೆ ಮುರುಡೇಶ್ವರದ ಬಸ್ತಿಮಕ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

Video News

Loading...
error: Content is protected !!