power shutdown/ ಭಟ್ಕಳ, ಹೊನ್ನಾವರ, ಕುಮಟಾ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮಾ.೨೨ರಂದು ಬೆಳಗ್ಗೆ ೧೦ ಗಂಟೆಯಿಂದ ೧೨ ಗಂಟೆಯವರೆಗೆ ಶಿರಸಿ- ಕುಮಟಾ (Kumta) ೧೧೦ ಕೆವಿ.ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ (power shutdown).
Read Moreಮಾ.೨೨ರಂದು ಬೆಳಗ್ಗೆ ೧೦ ಗಂಟೆಯಿಂದ ೧೨ ಗಂಟೆಯವರೆಗೆ ಶಿರಸಿ- ಕುಮಟಾ (Kumta) ೧೧೦ ಕೆವಿ.ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ (power shutdown).
Read Moreಬೇಹುಗಾರಿಕೆ ನಡೆಸುತ್ತಿದ್ದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಿಬ್ಬಂದಿಯೊಬ್ಬರನ್ನು ಕೇಂದ್ರ ಗುಪ್ತಚರ ಸಂಸ್ಥೆಗಳು ಬಂಧಿಸಿವೆ (BEL staffer arrested).
Read Moreವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಕ್ರೀಡೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಕಾರವಾರ (Karwar)ತಾಲೂಕಿನ ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಎಸ್ಎಸ್ಎಲ್ಸಿ ವಿದ್ಯಾರ್ಥಿ ಭುವನ ಬಾಂದೇಕರ ಉತ್ತಮ ಸಾಧನೆ ಮಾಡಿದ್ದಾನೆ.
Read Moreಉತ್ತರ ಕನ್ನಡ, ಕಾರವಾರ | 0 |
ಅನ್ನಭಾಗ್ಯ ಯೋಜನೆಯಡಿ (Annabhagya Scheme) ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುವುದಿಲ್ಲ.
Read Moreಸಾಪ್ತಾಹಿಕ ಎಕ್ಸ್ಪ್ರೆಸ್ ರೈಲುಗಳಿಗೆ (express trains) ಕುಮಟಾ ಮತ್ತು ಕುಂದಾಪುರದಲ್ಲಿ ನಿಲುಗಡೆ ಒದಗಿಸಲು ರೈಲ್ವೆ ಸಚಿವಾಲಯ (Railway ministry) ನಿರ್ಧರಿಸಿದೆ.
Read More