Advertisement

Category: ಕಾರವಾರ

Collapsed/ ಸುರಂಗ ಮಾರ್ಗದಲ್ಲಿ ಕಲ್ಲು ಮತ್ತು ಮಣ್ಣು ಕುಸಿತ

ಉ.ಕ. ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆಯಿಂದಾಗಿ ಕಾರವಾರದ ರಾಷ್ಟ್ರೀಯ ಹೆದ್ದಾರಿ ೬೬ ಸುರಂಗ ಮಾರ್ಗದಲ್ಲಿ ಕಲ್ಲು ಮತ್ತು ಮಣ್ಣು ಕುಸಿದು ಬಿದ್ದಿದೆ(Collapsed).

Read More

NHAI visit/ ಹೆದ್ದಾರಿ ಪ್ರಾಧಿಕಾರ ಪ್ರಾದೇಶಿಕ ಕಚೇರಿಗೆ ಪ್ರಣವಾನಂದ ಸ್ವಾಮೀಜಿ

ಶ್ರೀ ಪ್ರಣವಾನಂದ ಸ್ವಾಮೀಜಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿಗೆ ತೆರಳಿ(NHAI visit),  ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

Read More

Heavy rain forecast/ ಇಂದು ಮತ್ತೆ ಮಳೆಯಬ್ಬರ ಸಾಧ್ಯತೆ

ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ (Heavy rain forecast).

Read More

Kali River Flood/ಕಾಳಿನದಿ ಪ್ರವಾಹದ ಮೊದಲ ಮುನ್ನೆಚ್ಚರಿಕೆ ಸೂಚನೆ

ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳಿ ಬೀಳುತ್ತಿದೆ. ಕಾಳಿ ನದಿಯಲ್ಲಿ ಪ್ರವಾಹ (Kali river flood) ಸಂಭವ ಇದ್ದು, ಮುನ್ನೆಚ್ಚರಿಕೆಯ ಸೂಚನೆ ನೀಡಲಾಗಿದೆ.

Read More

Video News

Loading...
error: Content is protected !!