Physical test/ ನಾಳೆಯೂ ಇದೆ ದೇಹದಾರ್ಢ್ಯತೆ- ಸಹಿಷ್ಣುತೆ ಪರೀಕ್ಷೆ
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸಶಸ್ತ್ರ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ನಾಳೆ ಜುಲೈ ೨೨ರಂದು ಕೂಡ ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ (Physical Test) ನಡೆಯಲಿದೆ.
Read Moreಉತ್ತರ ಕನ್ನಡ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸಶಸ್ತ್ರ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ನಾಳೆ ಜುಲೈ ೨೨ರಂದು ಕೂಡ ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆ (Physical Test) ನಡೆಯಲಿದೆ.
Read Moreಉತ್ತರ ಕನ್ನಡ, ಕಾರವಾರ | 0 |
ಉ.ಕ. ಜಿಲ್ಲಾ ಪೊಲೀಸ್ ಘಟಕದ ಸಶಸ್ತ್ರ ಕಾನ್ಸ್‌ಟೇಬಲ್ ಹುದ್ದೆಗೆ ದೇಹದಾರ್ಢ್ಯತೆ ಪರೀಕ್ಷೆ ಜುಲೈ ೨೨ ರಂದು ಧಾರವಾಡದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
Read Moreಅಂಕೋಲಾ, ಉತ್ತರ ಕನ್ನಡ, ಕಾರವಾರ | 0 |
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಗುಡ್ಡಕುಸಿತದಲ್ಲಿ ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಮತ್ತು ಮನೆ ಹಾನಿಗೆ ೧.೨೫ ಲಕ್ಷ ರೂ. ವಿತರಿಸಿದರು.
Read Moreಉತ್ತರ ಕನ್ನಡ, ಕಾರವಾರ | 0 |
ಜಿಲ್ಲಾದ್ಯಂತ ಅತಿವೃಷ್ಟಿ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪರಿಶೀಲನಾ ಸಭೆ ನಡೆಸಿದರು.
Read Moreಉತ್ತರ ಕನ್ನಡ, ಕರ್ನಾಟಕ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಆಗುತ್ತಿರುವ ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
Read More
