ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಸಚಿವ ವೈದ್ಯ ಅಸಮಾಧಾನ
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಯಾವುದೇ ಸ್ಟ್ಯಾಂಡರ್ಡ್ ಕಂಡುಬರುತ್ತಿಲ್ಲ. ಇದರಿಂದಾಗಿ ಅಪಘಾತಗಳು ಸಂಭವಿಸಿ ಸಾರ್ವಜನಿಕರು ಸಾವಿಗೀಡಾಗುತ್ತಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತೀವ್ರ ಕಳವಳ ವ್ಯಕ್ತಪಡಿಸಿದರು.
Read More