ಭಟ್ಕಳಕ್ಕೆ ೧೩ರಂದು ಲೋಕಾಯುಕ್ತ ಅಧಿಕಾರಿಗಳು ಬರ್ತಾರೆ
ಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಮಾರ್ಚ್ 13ರಂದು ಭಟ್ಕಳಕ್ಕೆ ಬರ್ತಿದ್ದಾರೆ. ಅಂದು ಭಟ್ಕಳ ತಾಪಂ ಸಭಾಭವನದಲ್ಲಿ ದೂರು ಅರ್ಜಿಗಳನ್ನು ಸ್ವೀಕಾರ ಮಾಡಲಿದ್ದಾರೆ.
Read Moreಲೋಕಾಯುಕ್ತ ಜಿಲ್ಲಾ ಕಚೇರಿಯ ಅಧಿಕಾರಿಗಳು ಮಾರ್ಚ್ 13ರಂದು ಭಟ್ಕಳಕ್ಕೆ ಬರ್ತಿದ್ದಾರೆ. ಅಂದು ಭಟ್ಕಳ ತಾಪಂ ಸಭಾಭವನದಲ್ಲಿ ದೂರು ಅರ್ಜಿಗಳನ್ನು ಸ್ವೀಕಾರ ಮಾಡಲಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ | 0 |
ಕಾರವಾರದ ದೇವಭಾಗ ಕಡಲ ತೀರದಲ್ಲಿ ಕಾರವಾರ ಅರಣ್ಯ ವಿಭಾಗದ ಕೋಸ್ಟಲ್ ಮತ್ತು ಮರೈನ್ ಇಕೋ-ಸಿಸ್ಟಮ್ ಸೆಲ್ ವತಿಯಿಂದ ಸಂರಕ್ಷಿಸಲ್ಪಟ್ಟ ಮೊಟ್ಟೆಗಳಿಂದ ಒಡೆದು ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡಲಾಯಿತು.
Read Moreಉತ್ತರ ಕನ್ನಡ, ಕಾರವಾರ | 0 |
ಸ್ವಯಂಸೇವಕ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮಾರ್ಚ್ ೬ ರಂದು ಬೆಳಗ್ಗೆ ೮ ಗಂಟೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ.
Read Moreಉತ್ತರ ಕನ್ನಡ, ಕಾರವಾರ, ಶಿರಸಿ | 0 |
ಕಾರವಾರ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ ೫ ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ | 0 |
ಕಾರವಾರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಸಂತೋಷ್ ನಾಯ್ಕ್ ನೇತೃತ್ವದಲ್ಲಿ ನಗರದ ಮಾಲಾದೇವಿ ಮೈದಾನದಿಂದ ಶ್ರೀ ಸಿದ್ದಿ ವಿನಾಯಕ ದೇವಾಲಯದವರೆಗಿನ ಬೃಹತ್ ಮೆರವಣಿಗೆ ನಡೆಯಿತು.
Read More
