Category: ಗೋಕರ್ಣ

Religion/ ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀ

ಗೋಕರ್ಣ(Gokarna): ಧರ್ಮದ (religion) ತಕ್ಕಡಿ ಮೇಲಕ್ಕೆದ್ದಾಗ ಮಾತ್ರ ನಮ್ಮ ಜೀವನ ಪಾವನವಾಗುತ್ತದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Read More

Rama Bhakti/ ರಾಮಭಕ್ತಿಯಿಂದ ಜೀವಯಾನ ದೇವಯಾನವಾಗಬಲ್ಲದು

ಬೇರೆಯವರಿಗೆ ಜೀವಯಾನ ಕ್ಲೇಶಕರವಾದರೆ, ಅನನ್ಯನಾಗಿ ರಾಮನನ್ನು ಆಶ್ರಯಿಸುವವರಿಗೆ (Rama Bhakti) ಮೋಕ್ಷ ಸಾಧನೆಯಾಗುತ್ತದೆ ಎಂದು ಶ್ರೀಮಜ್ಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Read More

Happiness/ ಸಾತ್ವಿಕ ಸುಖ ಶಾಶ್ವತ: ರಾಘವೇಶ್ವರ ಶ್ರೀ

ಸಾತ್ವಿಕ ಸುಖ(happiness) ಮೊದಲು ವಿಷದಂತಿದ್ದು, ಬಳಿಕ ಅಮೃತದಂತಾಗುತ್ತದೆ. ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ. ಇದಕ್ಕೆ ವಿರುದ್ಧವಾದ ರಾಜಸ ಸುಖ ಮೊದಲು ಸವಿ ಅನುಭವ ನೀಡಿದರೂ, ಕೊನೆಗೆ ದುಃಖಾಂತ್ಯವಾಗುತ್ತದೆ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Read More

Faithfulness/ ಧರ್ಮನಿಷ್ಠೆಯಿಂದ ಯಮನನ್ನೂ ಗೆಲ್ಲಬಹುದು: ರಾಘವೇಶ್ವರಶ್ರೀ

ಯಮನನ್ನು ಗೆಲ್ಲಲು ಧರ್ಮನಿಷ್ಠೆ (faithfulness)ಯೊಂದೇ ಮಾರ್ಗ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.

Read More

Pravachana/ ಭಕ್ತಿಮಾರ್ಗ ಮುಕ್ತಿಗೆ ದಾರಿ: ರಾಘವೇಶ್ವರ ಶ್ರೀ

ಚಾತುರ್ಮಾಸ್ಯ ಕೈಗೊಂಡಿರುವ ರಾಘವೇಶ್ವರ ಶ್ರೀಗಳು ಗುರುವಾರ ಜೀವಯಾನ ಮಾಲಿಕೆಯಲ್ಲಿ ‘ಯಮನನ್ನು ಗೆದ್ದವರುಂಟೇ’ ಎಂಬ ವಿಷಯದ ಬಗ್ಗೆ ಪ್ರವಚನ (pravachana) ನೀಡಿದರು.

Read More

Video News

Loading...
error: Content is protected !!