ನವರಾತ್ರಿ ಹಬ್ಬಕ್ಕೆ ಬೆಂಗಳೂರು–ಕಾರವಾರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ
ನವರಾತ್ರಿ ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ–ಮಡಗಾಂವ್ ನಡುವೆ ವಿಶೇಷ ರೈಲು ಸಂಚಾರ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ ಮತ್ತು ಕಾರವಾರದಲ್ಲಿ ನಿಲುಗಡೆ.
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ, ಕಾರವಾರ, ಕುಮಟಾ, ಗೋಕರ್ಣ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಮಂಗಳೂರು, ಸ್ಥಳೀಯ, ಹೊನ್ನಾವರ | 0 |
ದಸರಾ ಪ್ರಯಾಣದ ಪೀಕ್ ಸೀಸನ್ನಲ್ಲಿ ಬೆಂಗಳೂರು–ಮಂಗಳೂರು ಹಾಗೂ ಬೆಂಗಳೂರು–ಕಾರವಾರ ಹಗಲು ರೈಲುಗಳ ೨೬ ಸುತ್ತು ರದ್ದು. ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆ ಸ್ಥಗಿತ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ಸ್ಥಳೀಯ | 0 |
ಕುಮಟಾ–ಶಿರಸಿ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಭಟ್ಕಳದ ಮಹಿಳೆ ಮೃತಪಟ್ಟಿದ್ದು, ಚಾಲಕ ಸೇರಿದಂತೆ ೧೯ ಮಂದಿ ಗಾಯಗೊಂಡಿದ್ದಾರೆ.
Read Moreಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಅಕ್ಟೋಬರ್ ೧ ಮತ್ತು ೪ರಂದು ವಿಶೇಷ ರೈಲು ಸಂಚರಿಸಲಿದೆ. ಭಟ್ಕಳ, ಮುರ್ಡೇಶ್ವರ, ಹೊನ್ನಾವರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
Read Moreಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸೆಖೆಯ ವಾತಾವರಣದ ನಡುವೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ. ಸೆ.೩೦ರಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ.
Read More

