sense of time/ ಕಾಲಪ್ರಜ್ಞೆಯ ಅರಿವು ಅಗತ್ಯ: ರಾಘವೇಶ್ವರ ಸ್ವಾಮೀಜಿ
ಕಾಲಪ್ರಜ್ಞೆ(sense of time) ಮತ್ತು ದೇಶಪ್ರಜ್ಞೆಯನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಜೀವನ ಸಾಧ್ಯ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
Read Moreಕಾಲಪ್ರಜ್ಞೆ(sense of time) ಮತ್ತು ದೇಶಪ್ರಜ್ಞೆಯನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಜೀವನ ಸಾಧ್ಯ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾದ ತಂಡ್ರಕುಳಿ ಗ್ರಾಮಸ್ಥರು ಪರ್ಯಾಯ ಜಾಗದ ವಾಸ್ತವ್ಯಕ್ಕಾಗಿ ಸರಕಾರಕ್ಕೆ ಸಲ್ಲಿಸಿದ ಬೇಡಿಕೆ ಶೀಘ್ರ ಈಡೇರಿಸಲ ಸಚಿವ ಮಂಕಾಳ ವೈದ್ಯರಿಗೆ ಮನವಿ ಸಲ್ಲಿಸಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ ತಾಲೂಕಿನಲ್ಲಿ ಮಳೆ ಗಾಳಿಯಿಂದ ಮನೆಗಳ ಮೇಲೆ ಮರ ಮುರಿದು ಬೀಳುವುದು ಶನಿವಾರವೂ ಮುಂದುವರಿದಿದೆ. ಹಲವು ಕಡೆ ಮನೆ ಗೋಡೆ ಕುಸಿತಕಂಡಿದೆ(wall collapsed).
Read Moreಕಾಲದ ಬಗೆಗೆ ಜ್ಞಾನ ಹೊಂದಲು ಶಾಸ್ತ್ರಜ್ಞಾನ ಬೇಕು. ಕಾಲಕರ್ಮಗಳನ್ನು ಅರ್ಥ ಮಾಡಿಕೊಳ್ಳುವ ಪರಿಭಾಷೆಯೇ ಜೌತಿಷ ಎಂದು ರಾಘವೇಶ್ವರ ಶ್ರೀ ಪ್ರವಚನ(pravachana) ನೀಡಿದರು.
Read Moreಕಾಲಕ್ಕೆ ಇರುವ ಶಕ್ತಿ ಅದ್ಭುತ, ಅನಂತ, ಅಪಾರ. ಅದು ನೀಡುವ ಪೆಟ್ಟನ್ನು ತಾಳಿ ಉಳಿದುಕೊಳ್ಳುವವರು ಯಾರೂ ಇಲ್ಲ. ಕಾಲವೇ ನಮ್ಮನ್ನು ಮುಗಿಸಲು ಮುಂದಾದರೆ ಕಾಪಾಡುವವರು ಯಾರೂ ಇಲ್ಲ. ನಾವು ಕಾಲಾತೀತರಾಗಬೇಕಾದರೆ ಭಗವಂತನ ಮೊರೆ ಹೋಗುವುದೊಂದೇ ದಾರಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ(Raghaveshwar Swamiji) ನುಡಿದರು.
Read More
