ಕೆವಿಜಿ ಬ್ಯಾಂಕ್ ನಿಂದ ಪ್ರತಿಭಾ ಪುರಸ್ಕಾರ
ಕುಮಟಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಪರಿಶಿಷ್ಟ ಜಾತಿಯ ಅತ್ಯಂತ ಗರಿಷ್ಠ ಅಂಕ ಪಡೆದ 8,9 ಮತ್ತು 10ನೇ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
Read Moreಉತ್ತರ ಕನ್ನಡ, ಕುಮಟಾ | 0 |

Read More