ಬೈಕಗಳ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
ಬೈಕಗಳ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Read Moreಅಪರಾಧ, ಉತ್ತರ ಕನ್ನಡ, ಮುಂಡಗೋಡ | 0 |
ಬೈಕಗಳ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Read Moreಉತ್ತರ ಕನ್ನಡ, ಮುಂಡಗೋಡ, ರಾಜಕೀಯ, ಲೋಕಸಭೆ ಚುನಾವಣೆ | 0 |
೧೦ ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರೆಂದು ಅನಿಸಿದರೆ ಬೆಂಬಲಿಸಿ. ನುಡಿದಂತೆ ನಡೆದಿಲ್ಲವೆಂದಾದರೆ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ದೇಶ/ವಿದೇಶ, ಮುಂಡಗೋಡ | 0 |
ಉಮ್ರಾ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಒಂದೇ ಕುಟುಂಬದ ಮೂವರು ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Read Moreನಿನ್ನೆ(ಮಾ.೫) ಹಲವರಿಗೆ ಅಶುಭ ಶುಕ್ರವಾರ ಆಗಿತ್ತು. ಭಟ್ಕಳ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲೆವೆಡೆ ಶುಕ್ರವಾರ ಅವಘಡಗಳು ಸಂಭವಿಸಿವೆ.
Read Moreಉತ್ತರ ಕನ್ನಡ, ಮುಂಡಗೋಡ | 0 |
ಮಾಜಿ ಶಾಸಕ ವಿ.ಎಸ್. ಪಾಟೀಲ್ ಕಾರು ಮುಂಡಗೋಡ ತಾಲೂಕಿನ ಹಾರವಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ.
Read More