Advertisement

Category: ಹೊನ್ನಾವರ

Death/ ಖ್ಯಾತ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ ಶೆಟ್ಟಿ ನಿಧನ

ಹೊನ್ನಾವರ (Honnavar)ದ ಖ್ಯಾತ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ ಶೆಟ್ಟಿ ( 58) ರವಿವಾರ ಮುಂಜಾನೆ ಮಣಿಪಾಲ (Manipal) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ (Death).

Read More

Sand shortage/ ಮರಳು ಅಭಾವಕ್ಕೆ ಬಿಜೆಪಿ ನೇರ ಕಾರಣ ಎಂದ ಕಾಂಗ್ರೆಸ್

ನ್ಯಾಯಾಲಯದಲ್ಲಿನ ದಾವೆ ವಾಪಸ್ಸು ತೆಗೆದುಕೊಂಡರೆ ಮಾತ್ರ ಜನಸಾಮಾನ್ಯರಿಗೆ ಅನೂಕೂಲವಾಗುತ್ತದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.

Read More

Case registered/ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದುಕೊಂಡ ಕೃಷಿಕ

ಮನೆಯ ಬಚ್ಚಲು ಕೋಣೆಯಲ್ಲಿ ಕೃಷಿಕನೋರ್ವ ಲುಂಗಿಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (case registered).

Read More

Video News

Loading...
error: Content is protected !!