ಹೊನ್ನಾವರದಲ್ಲಿ ಭಟ್ಕಳದ ಮೂವರ ವಿರುದ್ಧ ಕೇಸು ದಾಖಲು, ಒಬ್ಬ ಸೆರೆ
ಹೊನ್ನಾವರ ಕಾಸರಕೋಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಭಟ್ಕಳದ ಯುವಕನ ಬಂಧನ. ೧೧೨.೬೧ ಗ್ರಾಂ ಗಾಂಜಾ ವಶ. ಮತ್ತೊಂದು ಪ್ರಕರಣದಲ್ಲಿ ಗಾಂಜಾ ಸೇವನೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಹೊನ್ನಾವರ ಕಾಸರಕೋಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಭಟ್ಕಳದ ಯುವಕನ ಬಂಧನ. ೧೧೨.೬೧ ಗ್ರಾಂ ಗಾಂಜಾ ವಶ. ಮತ್ತೊಂದು ಪ್ರಕರಣದಲ್ಲಿ ಗಾಂಜಾ ಸೇವನೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲು.
Read Moreಉತ್ತರ ಕನ್ನಡ, ಕ್ರೀಡೆ, ಹೊನ್ನಾವರ | 0 |
ಮಾಗೋಡದ ಶ್ರೀ ಶಾರದಾಂಬ ಪ್ರೌಢಶಾಲೆಯಲ್ಲಿ ನಡೆದ ಉಪ್ಪೋಣಿ ವಲಯಮಟ್ಟದ ೧೪ ವರ್ಷ ವಯೋಮಾನದ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ವಿವಿಧ ವೈಯಕ್ತಿಕ ಹಾಗೂ ಗುಂಪು ಆಟಗಳ ಸ್ಪರ್ಧೆಗಳು ನಡೆದವು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರದಲ್ಲಿ ಬಿಜೆಪಿ ಯುವಮೋರ್ಚಾದಿಂದ ‘ಡ್ರಗ್ಸ್ ಬೇಡ ಬ್ರೋ’ ಪೋಸ್ಟರ್ ಅಭಿಯಾನ ನಡೆಯಿತು. ಮಾದಕ ವ್ಯಸನದ ವಿರುದ್ಧ ಪೋಸ್ಟರ್ ಪ್ರದರ್ಶನ, ಸಹಿ ಸಂಗ್ರಹ ಹಾಗೂ ಹೊಸಾಕುಳಿಯಲ್ಲಿ ದಹನ ಕಾರ್ಯಕ್ರಮ ನಡೆಯಿತು.
Read Moreಕುಮಟಾ, ಹೊನ್ನಾವರ, ದಾಂಡೇಲಿ ಹಾಗೂ ಕಾರವಾರ ತಾಲೂಕುಗಳ ವಿವಿಧ ಪ್ರದೇಶಗಳಲ್ಲಿ ಸೆಪ್ಟೆಂಬರ್ ೨ ಮತ್ತು ೩ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ (Power disruption).
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ವಿದ್ಯುತ್ ದುರಸ್ತಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ವಿದ್ಯುತ್ ಶಾಕ್‌ಗೆ (electric shock) ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.
Read More

