Category: ಹೊನ್ನಾವರ

ಮತದಾನ ಬಹಿಷ್ಕಾರ ಹಿಂಪಡೆದ ಕಾಸರಕೋಡ ಟೊಂಕ ಮೀನುಗಾರರು

ವಾಣಿಜ್ಯ ಬಂದರು ನಿರ್ಮಾಣ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಕಾಸರಕೋಡ ಟೊಂಕ ನಿವಾಸಿಗಳು ನಿರ್ಧರಿಸಿದ್ದ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.

Read More

ಚಿನ್ನದ‌ ಅಂಗಡಿ ಶಟರ್ ಮುರಿದು ಚಿನ್ನಾಭರಣ ಕಳವು

ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್ ನಲ್ಲಿರುವ ಕಾಮಾಕ್ಷಿ ಜ್ಯೂವೆಲರ್ ಚಿನ್ನದ ಅಂಗಡಿ ಶಟರ್ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

Read More

ರಾಮತೀರ್ಥದ ಶ್ರೀಧರ ಆಶ್ರಮಕ್ಕೆ ಪೇಜಾವರ ಶ್ರೀ

ರಾಮತೀರ್ಥದ ಶ್ರೀಧರ ಸ್ವಾಮಿಗಳ ವೇದಾಂತ ಸಾಮ್ರಾಜ್ಯವನ್ನು ಜಾನಕಿಯಮ್ಮ ಹಾಗೂ ಜನಾರ್ದನ ಇವರು ಮುನ್ನಡೆಸುತ್ತಿದ್ದಾರೆ ಎಂದು ಉಡುಪಿ ಪೇಜಾವರ ಅಧೊಕ್ಷ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನುಡಿದರು.

Read More

Video News

Loading...
error: Content is protected !!